ಪಂಜಾಬ್ನ ತರ್ನ್ ತರಣ್ ಜಿಲ್ಲೆಯಲ್ಲಿ ಶುಕ್ರವಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.