ದೇಶನವದೆಹಲಿ: ಬಿಜೆಪಿ ಪ್ರಧಾನ ಕಛೇರಿಯತ್ತ ಮೆರವಣಿಗೆ, ಎಎಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ಸೆಕ್ಷನ್ 144 ಜಾರಿ
'ಜೈಲ್ ಭರೋ' ಪ್ರತಿಭಟನೆ ಭಾಗವಾಗಿ ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಚೇರಿಯತ್ತ ಮೆರವಣಿಗೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಹಲವು ಕಾರ್ಯಕರ್ತರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.