ದೇಶಚೀನಾ ಆಕ್ರಮಿತ ಭೂಮಿ, ಭ್ರಷ್ಟಾಚಾರ ನಿರ್ಮೂಲನೆ, ಅಗ್ನಿವೀರ್ ಯೋಜನೆ ಸ್ಥಗಿತ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್
ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.