ದೇಶCJP ಪ್ರತಿಭಟನಾಕಾರರಿಗೆ AAP ಬೆಂಬಲ; 'ಬಲಪಂಥೀಯ ಗೂಂಡಾಗಳಿಂದ' ರಕ್ಷಣೆ ನೀಡುವ ಭರವಸೆ!
ಯಾವುದೇ ವಿದ್ಯಾರ್ಥಿ ದೆಹಲಿಯಲ್ಲಿ ಬಲಪಂಥೀಯ ಗೂಂಡಾಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರೆ, ಭಯಪಡಬೇಡಿ. ಅವರನ್ನು ಮನೆಗೆ ಆಹ್ವಾನಿಸಿ, ನಮಗೆ ತಿಳಿಸಿ. ನಾವು ನೋಡಿಕೊಳ್ಳುತ್ತೇವೆ" ಎಂದು ಎಎಪಿ ನಾಯಕ ಭರವಸೆ ನೀಡಿದ್ದಾರೆ.