ದೇಶಗುಜರಾತ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,000 ರೂ. ಮಾಸಿಕ ಭತ್ಯೆ: ಕೇಜ್ರಿವಾಲ್
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ.