ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.