ದೇಶಸಿಬಿಐನಿಂದ ಮನೀಶ್ ಸಿಸೋಡಿಯಾ ವಿಚಾರಣೆ: ತನಿಖಾ ಸಂಸ್ಥೆಯ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಆಪ್ ಮುಖಂಡರ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಪ್ರಶ್ನಿಸುತ್ತಿರುವ ಸಿಬಿಐ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಂಜಯ್ ಸಿಂಗ್ ಮತ್ತು ಗೋಪಾಲ್ ರೈ ಸೇರಿದಂತೆ ಹಲವು ಎಎಪಿ ನಾಯಕರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.