ದೇಶಕೆಸಿಆರ್ ಪುತ್ರಿ ಎಎಪಿ- ಲಿಕ್ಕರ್ ಮಾಫಿಯಾ ನಡುವಿನ ಮಧ್ಯವರ್ತಿ: ಬಿಜೆಪಿ ಆರೋಪಕ್ಕೆ ಕವಿತಾ ಹೇಳಿದ್ದು ಹೀಗೆ
ರಾಷ್ಟ್ರ ರಾಜಧಾನಿ ದೆಹಲಿ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮದ್ಯನೀತಿ ಪ್ರಕರಣದಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ವಿಧಾನಪರಿಷತ್ ಸದಸ್ಯೆ ಕೆ ಕವಿತಾ ಅವರು ಲಿಕ್ಕರ್ ಮಾಫಿಯಾ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ಮಧ್ಯವರ್ತಿ ಎಂದು ಬಿಜೆಪಿ ಆರೋಪಿಸಿದೆ.