ದೇಶಅರವಿಂದ್ ಕೇಜ್ರಿವಾಲ್ ಆಪ್ತನಿಂದ ಹಲ್ಲೆ: ಸ್ವಾತಿ ಮಲಿವಾಲ್ ಲಿಖಿತ ದೂರು ದಾಖಲು- ಮೂಲಗಳು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಂದ ಹಲ್ಲೆ ಪ್ರಕರಣ ಕುರಿತು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಲಿಖಿತ ದೂರು ದಾಖಲಿಸಿದ್ದಾರೆ. ಅವರ ಹೇಳಿಕೆ ದಾಖಲಿಸಿಕೊಳ್ಳಲು ದೆಹಲಿ ಪೊಲೀಸರ ತಂಡ ಗುರುವಾರ ಅವರ ನಿವಾಸಕ್ಕೆ ಭೇಟಿ ನೀಡಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.