ರಾಜಕೀಯರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಎಪಿ ಸ್ವಂತ ಬಲದಲ್ಲಿ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು
ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವಂತ ಬಲದಿಂದ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ಪಷ್ಟಪಡಿಸಿದ್ದಾರೆ.