ಎಎಸ್ ಐ

ಸಂಭಾಲ್ ಮಸೀದಿ ವಿವಾದ: ಮೊಘಲರ ಕಾಲದ ಕಟ್ಟಡ ನಿರ್ವಹಣೆ, ಕೋರ್ಟ್ ಗೆ ಪ್ರತಿಕ್ರಿಯೆ ಸಲ್ಲಿಸಿದ ASI
ಎಎಸ್‌ಐ ಪರವಾಗಿ ಪ್ರತಿನಿಧಿಸಿದ ವಕೀಲ ವಿಷ್ಣು ಶರ್ಮಾ ಕಳೆದ ಶುಕ್ರವಾರ ನ್ಯಾಯಾಲಯದಲ್ಲಿ ತನ್ನ ಪ್ರತಿವಾದವನ್ನು ಸಲ್ಲಿಸಿದ್ದು, ನಿವೇಶನದ ಸಮೀಕ್ಷೆಯನ್ನು ನಡೆಸುವಲ್ಲಿ ಮಸೀದಿಯ ಆಡಳಿತ ಸಮಿತಿ ಮತ್ತು ಸ್ಥಳೀಯರಿಂದ ಪ್ರತಿರೋಧವನ್ನು ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ಎಎಸ್ಐ ಅಮಾನತು
ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಕೊಡಿಗೆಹಳ್ಳಿ ಠಾಣೆ ಎಎಸ್ ಐ ಕೊರೋನಾಗೆ ಬಲಿ
ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.

ಹೊಯ್ಸಳೇಶ್ವರ ದೇವಾಲಯದ ಭದ್ರತೆಗಾಗಿ 4.25 ಕೋಟಿ ರೂ. ಬಾಕಿ ಪಾವತಿಸದ ಎಎಸ್ಐ: ಸಂದಿಗ್ದ ಸ್ಥಿತಿಯಲ್ಲಿ ಪೊಲೀಸರು
ಹಳೆಬೀಡಿನ ಹೊಯ್ಸಳೇಶ್ವರ ದೇವಾಲಯ ದೇವಾಲಯ ಮತ್ತು ಸ್ಮಾರಕಗಳನ್ನು ಸಂರಕ್ಷಿಸುತ್ತಿರುವ ಭಾರತೀಯ ಪುರಾತ್ವತ್ವ ಸರ್ವೇಕ್ಷಣಾ ಇಲಾಖೆ ಪೊಲೀಸ್ ಇಲಾಖೆಗೆ ಬಾಕಿ ಉಳಿಸಿಕೊಂಡಿದ್ದ 4.25 ಕೋಟಿ ಭದ್ರತಾ ಶುಲ್ಕವನ್ನು ಸಂದಾಯ ಮಾಡುವಲ್ಲಿ ವಿಫಲವಾಗಿದೆ.

ಮೈಸೂರಿನ ಇಬ್ಬರು ಅನಾಥರ ಪಾಲಿಗೆ ಆಪ್ತ ರಕ್ಷಕ: ಹೆಣ್ಣುಮಕ್ಕಳಿಗೆ ಮನೆ ಕಟ್ಟಿಸಿಕೊಟ್ಟ ಆರಕ್ಷಕ
ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸ್ವಂತ ಹಣದಲ್ಲಿ ಮನೆ ಕಟ್ಚಿಸಿಕೊಟ್ಟಿದ್ದಾರೆ

ಪಾಸ್ ತೋರಿಸಿ ಎಂದ ಎಎಸ್ಐ ಕೈ ಕತ್ತರಿಸಿ, ಪೊಲೀಸರ ಮೇಲೆ ಹಲ್ಲೆ: ಪಟಿಯಾಲಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಎಎಸ್ ಐ ಕೈಯನ್ನು ಕತ್ತರಿಸಿ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಪಂಜಾಬ್ ನ ಪಟಿಯಾಲಾದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಕುಡಿದ ಅಮಲಿನಲ್ಲಿದ್ದ ಎಎಸ್ ಐ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಆರು ವರ್ಷದ ಬಾಲಕಿ ಮೇಲೆ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹರ್ಯಾಣದ ಜಿಂದ್ ನಲ್ಲಿ ನಡೆದಿದೆ....

ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದ ಎಎಸ್ ಐ ಸಸ್ಪೆಂಡ್
ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದ ಕಲಾಸಿಪಾಳ್ಯದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಅವರನ್ನು...

ನಿವೃತ್ತ ಎಎಸ್ಐ ಕೊಲೆ: ಕಳ್ಳತನ ಪ್ರಕರಣದ ವಿಚಾರಣೆ ವೇಳೆ ಬಯಲಾದ ರಹಸ್ಯ
ಹಣ ಮತ್ತು ಬಂದೂಕು ದೋಚಲು ನಿವೃತ್ತ ಸಹಾಯಕ ಸಬ್ ಇನ್ಸ್‍ಪೆಕ್ಟರ್ (ಎಎಸ್ಸೈ) ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು...

