ಎಎಸ್ ಡಿಡಿಒ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!
ಬೆಂಗಳೂರು ಒಂದರಲ್ಲಿಯೇ 46. 88 ಲಕ್ಷ ಮತದಾರರು ASDDO ಪಟ್ಟಿಯಲ್ಲಿಯಲ್ಲಿದ್ದು, ರಾಜ್ಯದಲ್ಲಿ ಸುಮಾರು 1.5 ಕೋಟಿ ಮತದಾರರು ತಮ್ಮ ಆಕ್ಷೇಪಣೆ ಸಲ್ಲಿಸಲು ವಿಫಲವಾದರೆ ಮತದಾರರ ಪಟ್ಟಿಯಿಂದ ಡಿಲೀಟ್ ಆಗುವ ಆತಂಕ ಎದುರಿಸುತ್ತಿದ್ದಾರೆ.

ಎಸ್‌ಐಆರ್ ವೇಳೆ ASDDO ಪಟ್ಟಿಯಲ್ಲಿ ಹೆಸರು ಇದೆಯೇ: ಮತದಾರರು ಏನು ಮಾಡಬೇಕು?
ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮತದಾರರು ತಮ್ಮ ಹೆಸರು ತಪ್ಪಾಗಿ ಎಎಸ್‌ಡಿಡಿಒ ಪಟ್ಟಿಗೆ ಸೇರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

SIR 2026: ಕರ್ನಾಟಕದಲ್ಲಿ 99.96% ಪೂರ್ಣ; 1.11 ಕೋಟಿ ಮತದಾರರ ಕಥೆ ಏನು?; Video
"ಜೂನ್ 16, 2026 ರ ಹೊತ್ತಿಗೆ, ಮತದಾರರ ಪಟ್ಟಿಯಲ್ಲಿ 5,54,32,314 ಮತದಾರರಿದ್ದಾರೆ. ಗಣತಿ ನಮೂನೆಗಳನ್ನು ಮುದ್ರಿಸಿ ಬಿಎಲ್‌ಒಗಳಿಗೆ ತಲುಪಿಸಲಾಗಿದೆ" ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

