ಎಎಸ್ಐ

ಹಂಪಿಯಲ್ಲಿ ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆ, ಆಳ್ವಾರ್ ಪ್ರತಿಮೆ ಪತ್ತೆ ಹಚ್ಚಿದ ASI
ಹೊಸದಾಗಿ ಪತ್ತೆಯಾಗಿರುವ ಒಳಚರಂಡಿ ರಚನೆಯು ವಿಜಯನಗರ ಅವಧಿಯಲ್ಲಿ ಅಭಿವೃದ್ಧಿಪಡಿಸಲಾದ ಸುಧಾರಿತ ನೀರಿನ ನಿರ್ವಹಣೆ ಮತ್ತು ಧಾರ್ಮಿಕ ವ್ಯವಸ್ಥೆಯ ಭಾಗವಾಗಿದೆ ಎಂದು ಹೇಳಿದ್ದಾರೆ.

ವಿಜಯನಗರ ಸಾಮ್ರಾಜ್ಯದ ವೈಭವಕ್ಕೆ ಹೊಸ ಸಾಕ್ಷಿ: ಹಂಪಿಯಲ್ಲಿ ಶತಮಾನಗಳಷ್ಟು ಹಳೆಯ ದೇವಾಲಯದ ಮೇಲ್ಛಾವಣಿ ಪತ್ತೆ..!
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹಂಪಿ ವಲಯದ ಅಧಿಕಾರಿಗಳು, ಐತಿಹಾಸಿಕ ಜೈನ ದೇವಾಲಯ ಸಮುಚ್ಚಯದ ಸಮೀಪ ನಡೆಸಿದ ಉತ್ಖನನ ಕಾರ್ಯದ ವೇಳೆ ವಿಜಯನಗರ ಕಾಲಘಟ್ಟದ ಪುರಾತನ ದೇವಾಲಯದ ಮೇಲ್ಛಾವಣಿಯನ್ನು ಪತ್ತೆಹಚ್ಚಿದ್ದಾರೆ.

ಪ್ರವಾಸಿಗರಿಗೆ ಗುಡ್ ನ್ಯೂಸ್: ಹಂಪಿಯಲ್ಲಿ ಫೋಟೋಗ್ರಫಿ ನಿಯಮ ಸಡಿಲಿಕೆ; ಕ್ಯಾಮೆರಾ ಶುಲ್ಕ ಸಂಪೂರ್ಣ ರದ್ದು..!
ಹಂಪಿ ಹಾಗೂ ಸುತ್ತಮುತ್ತಲಿನ ಪಾರಂಪರಿಕ ಸ್ಥಳಗಳಲ್ಲಿ ಪ್ರವಾಸಿಗರ ಮೇಲಿದ್ದ ಕ್ಯಾಮೆರಾ ಶುಲ್ಕವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.

ಹಂಪಿ ನೆಲಸ್ತರದ ಶಿವ ದೇವಾಲಯದ ಸ್ಮಾರಕ ಸ್ತಂಭಕ್ಕೆ ಹಾನಿ; ಇಲ್ಲ ಎಂದ ASI; ಫೋಟೋ ಬಹಿರಂಗ ಬೆನ್ನಲ್ಲೇ ಅನುಮಾನ!
ದುರಸ್ಥಿ ಕಾರ್ಯ ಸಮಯದಲ್ಲಿ ಸ್ಮಾರಕದ ಸ್ತಂಭಕ್ಕೆ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಎಎಸ್ಐ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.

Watch | ದ್ವೇಷ ಭಾಷಣ ತಡೆಗೆ ಮಸೂದೆ ಮಂಡನೆ; ಹಂಪಿಯ ಶಿವ ದೇವಾಲಯದಲ್ಲಿ ಸ್ಮಾರಕ ಸ್ತಂಭ ತುಂಡು; Udupi: 10 ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಜೈಲು ಶಿಕ್ಷೆ

News headlines 10-12-2025 | ಗ್ಯಾರೆಂಟಿ, ಉಚಿತ ಬಸ್ ಪ್ರಯಾಣ ಶ್ರೀಮಂತರಿಗೇಕೆ?: ಕೈ ಶಾಸಕರ ಅಸಮಾಧಾನ; ದ್ವೇಷ ಭಾಷಣ ತಡೆಗೆ ಮಸೂದೆ ಮಂಡನೆ; ಉಡುಪಿ: ಅಕ್ರಮ ಬಾಂಗ್ಲಾ ಪ್ರಜೆಗಳಿಗೆ ಜೈಲು ಶಿಕ್ಷೆ

ಸಂಭಲ್: ಶಾಹಿ ಜಾಮಾ ಮಸೀದಿಯಲ್ಲಿ ಹವನ-ಪೂಜೆಗೆ ಯತ್ನಿಸಿದ ದೆಹಲಿಯ ಮೂವರ ಬಂಧನ
ಶಾಹಿ ಜಾಮಾ ಮಸೀದಿಯ ಸಮೀಕ್ಷೆ ನಡೆಸುವಂತೆ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಕಳೆದ ವರ್ಷ ನವೆಂಬರ್ 24ರಂದು ನಾಲ್ವರು ಸಾವಿಗೀಡಾಗಿದ್ದರು.

ಸಂಭಲ್: ಜಾಮಾ ಮಸೀದಿಗೆ ಸುಣ್ಣ ಬಳಿಯುವ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಮಸೀದಿಯ ಸುಣ್ಣ ಬಳಿಯುವ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ಅಲಹಾಬಾದ್ ಹೈಕೋರ್ಟ್ ಮಾರ್ಚ್ 12ರಂದು ಎಎಸ್‌ಐಗೆ ಸೂಚಿಸಿತ್ತು.

ಸಂಭಲ್: ಜಾಮಾ ಮಸೀದಿ ಸ್ವಚ್ಛಗೊಳಿಸಲು ಭಾರತೀಯ ಪುರಾತತ್ವ ಇಲಾಖೆಗೆ ಅಲಹಾಬಾದ್ ಹೈಕೋರ್ಟ್ ಸೂಚನೆ
ರಂಜಾನ್‌ಗೆ ಮುಂಚಿತವಾಗಿ ಮಸೀದಿಗೆ ಬಣ್ಣ ಬಳಿಯಲು ಮತ್ತು ಸ್ವಚ್ಛಗೊಳಿಸಲು ಅನುಮತಿ ಕೋರಿ ಜಾಮಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಈ ಆದೇಶವನ್ನು ಹೊರಡಿಸಿದ್ದಾರೆ.

