ರಾಜ್ಯಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡ
ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.