ರಾಜ್ಯಸಂಚಾರಿ ನಿಯಮ ಉಲ್ಲಂಘನೆ: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ 13.41 ಲಕ್ಷ ಕೇಸ್ ದಾಖಲು
ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಎಕ್ಸ್ ಪ್ರೆಸ್ ವೇನ ಆಯ್ದು12 ಕಡೆಗಳಲ್ಲಿ ಅಂದರೆ ಮಂಡ್ಯ ಜಿಲ್ಲೆಯಲ್ಲಿ 5, ರಾಮನಗರ ಜಿಲ್ಲೆಯ 5 ಮತ್ತು ಮೈಸೂರು ಜಿಲ್ಲೆಯ 2 ಕಡೆಗಳಲ್ಲಿ AI ಚಾಲಿತ ಕ್ಯಾಮರಾಗಳನ್ನು ಅಳವಡಿಸಿದೆ.