ದೇಶಸಹೋದರಿಯರ AI ಅಶ್ಲೀಲ ಫೋಟೋ-ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್: 19ರ ಯುವಕ ಆತ್ಮಹತ್ಯೆ; 'ಸಾಹಿಲ್, ನೀರಜ್'ಗಾಗಿ ಶೋಧ!
ಹರ್ಯಾಣದ ಫರಿದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ತನ್ನ ಮೂವರು ಸಹೋದರಿಯರ ಎಐ ಮಾರ್ಫ್ ಮಾಡಿದ ಅಶ್ಲೀಲ ಫೋಟೋಗಳನ್ನು ಬಳಸಿ ಹಣಕ್ಕಾಗಿ ಬೆದರಿಕೆ ಹಾಕಿದ್ದರಿಂದ 19 ವರ್ಷದ ಕಾಲೇಜು ವಿದ್ಯಾರ್ಥಿ ರಾಹುಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.