ಎಐ ಫೋಟೋ

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷ ಹೇಳಿದ್ದು ಹೀಗೆ...
ದೇಶ

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷ ಹೇಳಿದ್ದು ಹೀಗೆ...

ಮ್ಯಾಕ್ರೋನ್ ಅವರು ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದಾರೆ.

ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು

ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸುವುದೇ ಕೆಲಸ: Maha kumbh AI ಫೋಟೋ ಬಗ್ಗೆ Prakash Raj; ಕೇಸ್ ದಾಖಲು!
ರಾಜ್ಯ

ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸುವುದೇ ಕೆಲಸ: Maha kumbh AI ಫೋಟೋ ಬಗ್ಗೆ Prakash Raj; ಕೇಸ್ ದಾಖಲು!

Mahakumbh 2025 ರಲ್ಲಿ ನಟ ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ ಎಂಬಂತೆ ಕಾಣುವ ಫೋಟೋವನ್ನು ಕೃತಕ ಬುದ್ಧಿಮತ್ತೆ ಟೂಲ್ (AI) ಬಳಸಿ ರಚಿಸಲಾಗಿತ್ತು.