ಜಾಗತಿಕ ದೈತ್ಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಗೂಗಲ್ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೃತಕ ಬುದ್ದಿಮತ್ತೆ ಪ್ರಯೋಗಾಲಯವನ್ನು (ಅರ್ಟಿಫಿಶಿಯಲ್ ಇಂಟೆಲಿಜೆನ್ಸಿ ಲ್ಯಾಬ್) ಸ್ಥಾಪಿಸುತ್ತಿದೆ.