ರಾಜ್ಯAI Summit ಆಹ್ವಾನದಲ್ಲಿ ಕೇಂದ್ರ ಸರ್ಕಾರ ರಾಜಕೀಯ; ತಂತ್ರಜ್ಞಾನ ಮುನ್ನಡೆಸುವ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ
ದೇಶದ ಹಿತಾಸಕ್ತಿಗಾಗಿ ಪಕ್ಷ ರಾಜಕಾರಣ ಮೀರಿ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ಕರ್ನಾಟಕ ಸಹಕಾರ ನೀಡಿದೆ. ಆದರೆ, ಎಐ ಶೃಂಗಸಭೆಗಳಂತಹ ರಾಷ್ಟ್ರೀಯ ವೇದಿಕೆಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರನ್ನು ಹೊರಗಿಡಲಾಗಿದೆ.