ರಾಜ್ಯಅಪ್ಪ-ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು: ಸಿದ್ದರಾಮಯ್ಯ- ಶಿವಕುಮಾರ್ ಕಿತ್ತಾಟದಲ್ಲಿ ಗೂಗಲ್ AI ಹಬ್ ಆಂಧ್ರ ಪಾಲಾಯ್ತು!
ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷತನದಿಂದ ₹1.3 ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು, ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ.