ದೇಶಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.