ದೇಶನಾಲ್ಕು ವಾರಗಳಲ್ಲಿ ಮರು ಪರೀಕ್ಷೆ ಅಸಾಧ್ಯ: ಸಿಬಿಎಸ್ ಇ
ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಮರು ಪರೀಕ್ಷೆಯನ್ನು ನಾಲ್ಕು ವಾರಗಳೊಳಗೆ ನಡೆಸಲು ಸಾಧ್ಯವಿಲ್ಲ. ಹೆಚ್ಚಿನ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ತಿಳಿಸಿದೆ...