ಎಐಎಡಿಂಕೆ

ಎಐಎಡಿಎಂಕೆ ಜಿಸಿ ಮಹತ್ವದ ಸಭೆ: ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ನೇಮಕ, ಹಲವು ನಿರ್ಣಯ ಅಂಗೀಕಾರ
ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಾಮಾನ್ಯ ಮಂಡಳಿ ಸಭೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂನಲ್ಲಿ ಇನ್ನು ಮುಂದೆ ಉಭಯ ನಾಯಕತ್ವ ವಿಧಾನವನ್ನು ರದ್ದುಗೊಳಿಸಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಬೆಂಬಲ ನೀಡಿದರೆ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಎಐಎಡಿಎಂಕೆ
ಕಾಂಗ್ರೆಸ್ ಪಕ್ಷ ತನಗೆ ಬೆಂಬಲ ನೀಡಿದರೆ ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತಾನು ಸಿದ್ಧ ಎಂದು ತಮಿಳುನಾಡಿನ ಆಡಳಿತಾ ರೂಢ ಎಐಎಡಿಎಂಕೆ ಪಕ್ಷ ಘೋಷಣೆ ಮಾಡಿದೆ.

