ರಾಜ್ಯನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರದ ಮೇಲೆ ಕೇಂದ್ರ ಸರಕಾರ ನಿರ್ಬಂಧಗಳನ್ನು ವಿಧಿಸಿದ್ದರೂ ಕೂಡ ಬೆಂಗಳೂರಿನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿರುವುದು ಕಂಡು ಬಂದಿದೆ.