ರಾಜ್ಯಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೀಟುಗಳು: ಶುಲ್ಕ ಹೆಚ್ಚಿಸದಂತೆ ಎಐಡಿಎಸ್ ಒ ಮನವಿ
ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಅರ್ಜಿ ಸಲ್ಲಿಸುವ ಕೋರ್ಸ್ ಗಳ ಶುಲ್ಕವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಕೊಂಡಿರುವಂತೆ ಶೇ.10ಕ್ಕಿಂತ ಹೆಚ್ಚಿಸಬಾರದು ಎಂದು ಅಖಿಲ ಭಾರತ ಪ್ರಜಾಸತಾತ್ಮಕ ವಿದ್ಯಾರ್ಥಿಗಳ ಸಂಘಟನೆ (ಎಐಡಿಎಸ್ ಒ) ಸರ್ಕಾರಕ್ಕೆ ಮನವಿ ಮಾಡಿದೆ.