ರಾಜ್ಯಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ; ಸರ್ಕಾರದ ವಿರುದ್ಧ AIDSO ಆಕ್ರೋಶ
ಪ್ರತಿವರ್ಷ ಸುಮಾರು 1.4 ಕೋಟಿ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುತ್ತಾರೆ, ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ವಾರ್ಷಿಕವಾಗಿ ಸುಮಾರು 8 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸುತ್ತಿವೆ.