ರಾಜ್ಯAIB ಆಧಾರಿತ ಅಬಕಾರಿ ಸುಂಕ ವ್ಯವಸ್ಥೆ ಜಾರಿ: ಮದ್ಯ ದರ ಪರಿಷ್ಕರಣೆ
ಮದ್ಯದ ಬೆಲೆಗಳನ್ನು ಸಮತೋಲನಗೊಳಿಸುವುದು, ಕರ್ನಾಟಕದ ಗ್ರಾಹಕರಿಗೆ ಕಡಿಮೆ ದರದಲ್ಲಿ ಮದ್ಯ ಲಭ್ಯವಾಗುವಂತೆ ಮಾಡುವುದು ಹಾಗೂ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳ ಸೇರಿದಂತೆ ನೆರೆಯ ರಾಜ್ಯಗಳ ದರಗಳಿಗೆ ಹೊಂದಾಣಿಕೆ ಮಾಡುವುದು ಈ ನೀತಿಯ ಉದ್ದೇಶವಾಗಿದೆ ಎಂದು ಇಲಾಖೆ ತಿಳಿಸಿದೆ.