ಎಐಬಿಇಎ

ಬ್ಯಾಂಕ್ ರಾಷ್ಟ್ರೀಕರಣಕ್ಕೆ 52 ವರ್ಷ: ಜುಲೈ 1ರಿಂದ ಎಐಬಿಇಎ ನಿಂದ ರಾಷ್ಟ್ರೀಯ ವೆಬಿನಾರ್ ಗಳ ಆಯೋಜನೆ
ಬ್ಯಾಂಕ್ ರಾಷ್ಟ್ರೀಕರಣದ 52ನೇ ವಾರ್ಷಿಕೋತ್ಸವ ಅಂಗವಾಗಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ಜುಲೈ 1ರಿಂದ 31ರವರೆಗೆ ಜೂಮ್ ಆಪ್ ಮೂಲಕ ಒಂದು ತಿಂಗಳ ಕಾಲ ರಾಷ್ಟ್ರೀಯ ವೆಬಿನಾರ್ ಗಳನ್ನು ಆಯೋಜಿಸಲು ನಿರ್ಧರಿಸಿದೆ.

ಸಾರ್ವಜನಿಕರ ಹಣ ಖಾಸಗಿ ವ್ಯಕ್ತಿಗಳಿಂದ ಲೂಟಿ, ಖಾಸಗಿ ಬ್ಯಾಂಕ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಿ: ಕೇಂದ್ರಕ್ಕೆ ಎಐಬಿಇಎ ಮನವಿ
ಸಾರ್ವಜನಿಕರ ಕಷ್ಟದ ಹಣವನ್ನು ಕೆಲ ಖಾಸಗಿ ವ್ಯಕ್ತಿಗಳು ಲೂಟಿ ಮಾಡುತ್ತಿದ್ದು, ಯೆಸ್ ಬ್ಯಾಂಕನ್ನು ಸಾರ್ವಜನಿಕ ವಲಯದಡಿ ತರಲು ಎಐಬಿಇಎ ಒತ್ತಾಯ ಖಾಸಗಿ ಬ್ಯಾಂಕ್‌ಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಆಗ್ರಹಿಸಿದೆ.

ಬ್ಯಾಂಕ್ ಹಗರಣ: ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಗಳ ರಾಷ್ಟ್ರೀಕರಣಕ್ಕೆ ಬ್ಯಾಂಕ್ ನೌಕರರ ಸಂಘ ಒತ್ತಾಯ
ಸಾಲ ಮಂಜೂರಾತಿಯಲ್ಲಿ ಭ್ರಷ್ಠಾಚಾರ ಹಾಗೂ ಸ್ವಜನ ಪಕ್ಷಪಾತದ ಗಂಭೀರ ಆರೋಪ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಗಳನ್ನು ರಾಷ್ಟ್ರೀಕರಣಗೊಳಿಸಬೇಕೆಂದು..........

