ಎಐಸಿಸಿ ಅಧ್ಯಕ್ಷ

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದು ಎಂದ ಖರ್ಗೆ; Video
ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಖರ್ಗೆ-ಡಿಕೆಶಿ ಭೇಟಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಅಸ್ಸಾಂ ಚುನಾವಣೆಯ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಮತ್ತು ಅದಕ್ಕೆ ಸಂಬಂಧಿಸಿದ ಚರ್ಚೆಗಾಗಿ ಅಲ್ಲಿಗೆ ಹೋಗಿದ್ದಾರೆ, ಇದನ್ನು ಹೊರತುಪಡಿಸಿ ಬೇರೆ ಯಾವುದೇ ವಿಷಯದ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಪಕ್ಷದೊಳಗಿನ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು, ಇಲ್ಲದಿದ್ದರೆ..: ಜಿ ಪರಮೇಶ್ವರ
ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಈ ಭೇಟಿಯು ವೈಯಕ್ತಿಕವಾಗಿದೆ ಮತ್ತು ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಣ್ಣಿಸಿದರು.

ಪಕ್ಷ ಬಲವರ್ಧನೆಗೆ ಕಠಿಣ ನಿರ್ಧಾರಗಳು ಅಗತ್ಯ: ಎಐಸಿಸಿ ಅಧಿವೇಶನದಲ್ಲಿ ಅಧ್ಯಕ್ಷ ಖರ್ಗೆ
ತಳಮಟ್ಟದಿಂದ ಪಕ್ಷ ಬಲವರ್ಧನೆಯಾಗಬೇಕು, ಉತ್ತರದಾಯಿತ್ವ ಇರಬೇಕು ಎಂದು ಹೇಳಿರುವ ಖರ್ಗೆ ಒಗ್ಗಟ್ಟಿನಿಂದ ಇರುವಂತೆ, ಒಬ್ಬರ ವಿರುದ್ಧ ಮತ್ತೊಬ್ಬರು ಮಾತನಾಡದಂತೆ ಕಾಂಗ್ರೆಸ್ ನಾಯಕರಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಸಹ ತಪ್ಪುಗಳನ್ನು ಮಾಡಿದೆ, ಪಕ್ಷದ ರಾಜಕಾರಣದಲ್ಲಿ ಬದಲಾವಣೆ ಅಗತ್ಯ: ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷವೂ ತಪ್ಪುಗಳನ್ನು ಮಾಡಿದೆ, ಪಕ್ಷದ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ ಸೆಕ್ಯುರಿಟಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನದಿಂದ ಖರ್ಗೆಗೆ Z+ ಸೆಕ್ಯುರಿಟಿ ನೀಡಲಾಗಿದೆ.

ವಿಪಕ್ಷಗಳ ಒಕ್ಕೂಟದಿಂದ ಪ್ರಧಾನಿ ವಿಚಲಿತ; ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್ ಜೊತೆ INDIA ಹೋಲಿಕೆ: ಖರ್ಗೆ
ಉತ್ತರ ಪ್ರದೇಶದಲ್ಲಿ ನಾವು ಮತ್ತೆ ಜನರ ವಿಶ್ವಾಸವನ್ನು ಗೆಲ್ಲಬೇಕು ಎಂದು ನನಗೆ ತಿಳಿದಿದೆ. ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಕ್ಕಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಪ್ರತಿಕ್ರಿಯೆಯ ಆಧಾರದ ಮೇಲೆ ನಾವು ಒಂದು ನಿರ್ದಿಷ್ಟ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಎರಡು ದಶಕಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಲು ಆಸಕ್ತಿ ಇಲ್ಲ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಲು ಆಸಕ್ತಿ ಹೊಂದಿಲ್ಲ ಎಂದು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಶುಕ್ರವಾರ ಹೇಳಿದ್ದಾರೆ.

