ದೇಶಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿಯಿಂದ ಅಧಿಸೂಚನೆ ಪ್ರಕಟ
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ನಂತರ ಉತ್ತರಾಧಿಕಾರಿ ಆಯ್ಕೆಯ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ.