ದೇಶಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮೊದಲ ಸಭೆ, ಸಿಎಂ ಸಿದ್ದರಾಮಯ್ಯ ಭಾಗಿ
2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ನಡೆಯಿತು. ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.