ದೇಶರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್
ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.