ದೇಶಕಳೆದ ರಾತ್ರಿ ಶಾಸಕರೊಂದಿಗೆ ನಾಲ್ಕೈದು ಗಂಟೆ ಚರ್ಚಿಸಿ, ಅಭಿಪ್ರಾಯ ಸಂಗ್ರಹ: ಎಐಸಿಸಿ ವೀಕ್ಷಕ ಜಿತೇಂದ್ರ ಸಿಂಗ್
ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿರುವುದು ಕಾಂಗ್ರೆಸ್ ವರಿಷ್ಠರಿಗೆ ತಲೆ ನೋವಾಗಿ ಪರಿಣಮಿಸಿದೆ. ಈ ಮಧ್ಯೆ ನಿನ್ನೆ ದೆಹಲಿಯಿಂದ ಆಗಮಿಸಿದ್ದ ಮೂವರು ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು, ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು.