ಜಿಲ್ಲಾ ಸುದ್ದಿಎಕನಾಮಿಕ್ಸ್ ಸ್ಕೂಲ್ನಿಂದ ಹಿಂದೆ ಸರಿಯಲು ಸಿದ್ಧ
ಬೆಂಗಳೂರು ವಿವಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಮಟ್ಟದ `ಸೀತಾರಾಂ ಜಿಂದಾಲ್ ಸ್ಕೂಲ್ ಆಫ್ ಎಕನಾಮಿಕ್ಸ್' ವಿಚಾರ ದಲ್ಲಿ ಕೆಲವು ಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ನಮ್ಮ ಸಂಸ್ಥೆಗೆ...