ದೇಶವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ, ಲಾಠಿ ಚಾರ್ಜ್ ತಪ್ಪು, ಇದನ್ನು ವಿರೋಧಿಸುತ್ತೇವೆ: ತಮ್ಮದೇ ಸರ್ಕಾರದ ವಿರುದ್ಧ ಎನ್ಡಿಎ ಸಂಸದೆ ಕಿಡಿ
"ಎಕೆ-47 ಬಳಸಿದ್ದು ತಪ್ಪು ಮತ್ತು ನಾವು ಅದನ್ನು ವಿರೋಧಿಸುತ್ತೇವೆ; ವಿವಿಧ ಸ್ಥಳಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್ ಮಾಡಿದ್ದು ಕೂಡ ತಪ್ಪು" ಎಂದು ಅವರು ಹೇಳಿದರು.