ಕಾಶ್ಮೀರ ಹಿಂಸಾಚಾರ ವಿಚಾರ ಸಂಬಂಧ ಕೇಂದ್ರ ಸರ್ಕಾರ ಪಾಕಿಸ್ತಾನವನ್ನು ದೂಷಿಸುವುದರಲ್ಲೇ ಮುಳುಗಿ ಹೋಗಿದ್ದು, ಸೂಕ್ತ ರೀತಿಯ ಕ್ರಮವನ್ನು ಮಾತ್ರ ಕೈಗೊಳ್ಳುತ್ತಿಲ್ಲ...