ರಾಜ್ಯಬೆಂಗಳೂರು: ಹಾಲಿನ ಪುಡಿ ಪ್ಯಾಕೆಟ್ಗಳಲ್ಲಿ ಡ್ರಗ್ಸ್ ಪೂರೈಕೆ; ಪ್ರತಿಷ್ಠಿತ ಕಂಪನಿಯ ಮಹಿಳಾ ಎಕ್ಸಿಕ್ಯೂಟಿವ್ ವಿಚಾರಣೆ
ನೈಜೀರಿಯಾ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ ಆರೋಪದಡಿ ಪ್ರತಿಷ್ಟಿತ ಮುಖ್ಯ ಕಾರ್ಯನಿರ್ವಾಹಕಿಯನ್ನು ಗೋವಿಂದಪುರ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.