ರಾಜ್ಯಯೂಟ್ಯೂಬ್ ನೋಡಿ ಟೆಕ್ ಟೂಲ್ ಬಳಸಿ ಕಾರು ಖದಿಯುತ್ತಿದ್ದ ಖತರ್ನಾಕ್ ಕಳ್ಳನ ಬಂಧನ
ಈತ ಪಕ್ಕಾ ಹೈ ಟೆಕ್ ಕಳ್ಳ... ಖ್ಯಾತ ವಿಡಿಯೋ ಜಾಲತಾಣ ಯೂಟ್ಯೂಬ್ ನೋಡಿ ಟೆಕ್ ಟೂಲ್ ಬಳಸಿ ಕಾರುಗಳನ್ನು ಕ್ಷಣ ಮಾತ್ರದಲ್ಲೇ ಎಗರಿಸುತ್ತಿದ್ದ.. ಇಂತಹ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.