ರಾಜ್ಯ''ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನ: ಸೆಸ್ , ಸರ್ ಚಾರ್ಜ್ ನಲ್ಲೂ ನಮಗೆ ಪಾಲು ಕೊಡಬೇಕು- ಸಿಎಂ ಸಿದ್ದರಾಮಯ್ಯ
ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಅನ್ಯಾಯ ಆಗದಂತೆ ತಡೆಯಲು ಸಂವಿಧಾನ ತಿದ್ದುಪಡಿ ಮಾಡಿ ಸೆಸ್ ಮತ್ತು ಸರ್ ಜಾರ್ಜ್ ನಲ್ಲೂ ನಮಗೆ ಪಾಲು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.