ಎಕ್ಸ್ ಪೋಸ್ಟ್

ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ ವೈರಲ್!
ವಿಮಾನ ದುರಂತಕ್ಕೀಡಾಗುವ ಮೊದಲು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದ ಕೊನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Virat Kohli: ಆಸ್ಟ್ರೇಲಿಯಾ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಮಾಡಿದ ಎಕ್ಸ್ ಪೋಸ್ಟ್ ವೈರಲ್; ಏನದು?
ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಟೀಂ ಇಂಡಿಯಾ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕಳೆದ ಚಾಂಪಿಯನ್ಸ್ ಟ್ರೋಫಿ ಬಳಿಕ ಇದೇ ಮೊದಲ ಬಾರಿಗೆ ಭಾರತ ತಂಡದ ಜೆರ್ಸಿಯಲ್ಲಿ ಆಡುತ್ತಿದ್ದಾರೆ.

ಮತ್ತೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ: ಪಕ್ಷದ ಎಕ್ಸ್ ಪೋಸ್ಟ್ ಬಗ್ಗೆ ಅಖಿಲೇಶ್
ಪಾಠಕ್ ಅವರು ಅಂತಹ ಪೋಸ್ಟ್‌ಗೆ ಕಾರಣವಾದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಾರೆ ಎಂದು ಆಶಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ 'X' ಖಾತೆ ವಿರುದ್ಧ ಎಫ್‌ಐಆರ್ ದಾಖಲು
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ.

