ಎಕ್ಸ್ ಪ್ರೆಸ್ ರೈಲು

ಕೊನೆಗೂ ಈಡೇರಿತು ಬೆಂಗಳೂರು ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ: ನಾಯಂಡಹಳ್ಳಿ ನಿಲ್ದಾಣದಲ್ಲಿ 4 ರೈಲುಗಳ ಹೆಚ್ಚುವರಿ ನಿಲುಗಡೆ!
ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು ಆ ಬೇಡಿಕೆ ಈಡೇರಿದ ಹಿನ್ನೆಲೆ ಪ್ರಯಾಣಿಕರಲ್ಲಿ ಸಂತಸ ಮೂಡಿದೆ.

ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದ್ದ ವೇಳೆಯೇ ಸೇತುವೆಯಿಂದ ಹಳಿಗೆ ಬಿದ್ದ ಟ್ರಕ್; ತಪ್ಪಿದ ದೊಡ್ಡ ಅನಾಹುತ
ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್(12204) ರೈಲು ಪಕ್ಕದ ಡೌನ್ ಲೈನ್‌ನಲ್ಲಿ ಹಾದುಹೋಗುತ್ತಿದ್ದ ವೇಳೆಯೇ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಚಲಿಸುವ ರೈಲಿನೊಳಗೆ ಕೆಟಲ್‌ನಲ್ಲಿ ನೂಡಲ್ಸ್ ಬೇಯಿಸಿದ ಮಹಿಳೆ; ಕ್ರಮಕ್ಕೆ ಮುಂದಾದ ರೈಲ್ವೆ, Video
ಈ ಮಹಿಳಾ ಪ್ರಯಾಣಕಿಯನ್ನು ಗುರುತಿಸಲಾಗಿದೆ ಮತ್ತು ಅವರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಅಮೃತಸರ: ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ ಬೋಗಿಗಳು; Video
ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.

ಒಡಿಶಾ: ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿ, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು
ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಡಿಶಾದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ರಾಜಸ್ಥಾನ: ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು; 26 ಮಂದಿಗೆ ಗಾಯ
ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಮಂಗಳೂರಿನಲ್ಲಿ ಹಳಿ ತಪ್ಪಿದ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್
ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಾರ್ನಮಿಕಟ್ಟೆ ಬಳಿ ಹಳಿ ತಪ್ಪಿದೆ...

