ಎಕ್ಸ್ ಪ್ರೆಸ್ ಹೆದ್ದಾರಿ

ಎಕ್ಸ್‌ಪ್ರೆಸ್‌ ವೇಯಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನವೇ 137 ಕೇಸ್; ಬರೋಬ್ಬರೀ 68 ಸಾವಿರ ರೂ ದಂಡ ವಸೂಲಿ
ರಾಜ್ಯ

ಎಕ್ಸ್‌ಪ್ರೆಸ್‌ ವೇಯಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನವೇ 137 ಕೇಸ್; ಬರೋಬ್ಬರೀ 68 ಸಾವಿರ ರೂ ದಂಡ ವಸೂಲಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು ಮತ್ತು ಕೃಷಿ ವಾಹನಗಳ ನಿಷೇಧದ ಮೊದಲ ದಿನ, ಪೊಲೀಸರು 137 ಪ್ರಕರಣಗಳನ್ನು ದಾಖಲಿಸಿ ಬರೋಬ್ಬರೀ 68,500 ರೂ ದಂಡ ವಸೂಲಿ ಮಾಡಿದ್ದಾರೆ.

ಉದ್ಘಾಟನೆ ದಿನವೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ!
ರಾಜ್ಯ

ಉದ್ಘಾಟನೆ ದಿನವೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ!

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ನರೇಂದ್ರ ಮೋದಿ ಅವರಿಲ್ಲದಿದ್ದರೆ ನಾನು ಎಂಪಿನೂ ಆಗ್ತಿರಲಿಲ್ಲ, ಗಡ್ಕರಿ ಸರ್ ಮಂತ್ರಿನೂ ಆಗ್ತಿರಲಿಲ್ಲ, ಎಂಡ್: ಪ್ರತಾಪ್ ಸಿಂಹ
ರಾಜಕೀಯ

ನರೇಂದ್ರ ಮೋದಿ ಅವರಿಲ್ಲದಿದ್ದರೆ ನಾನು ಎಂಪಿನೂ ಆಗ್ತಿರಲಿಲ್ಲ, ಗಡ್ಕರಿ ಸರ್ ಮಂತ್ರಿನೂ ಆಗ್ತಿರಲಿಲ್ಲ, ಎಂಡ್: ಪ್ರತಾಪ್ ಸಿಂಹ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಶ್ರೇಯಸ್ಸು ಒಬ್ಬರಿಗೆ ಸಲ್ಲಬೇಕು, ಅದು ಪ್ರಧಾನಿ ನರೇಂದ್ರ ಮೋದಿಯವರಿಗೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ತಡೆದು ಪ್ರತಿಭಟನೆ; ಪೋಲೀಸರಿಂದ ಲಘು ಲಾಠಿ ಪ್ರಹಾರ
ರಾಜ್ಯ

ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ತಡೆದು ಪ್ರತಿಭಟನೆ; ಪೋಲೀಸರಿಂದ ಲಘು ಲಾಠಿ ಪ್ರಹಾರ

ಮಂಡ್ಯ ತಾಲೂಕಿನ ಹನಕೆರೆ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹನಕೆರೆ ಮತ್ತು ಮಲ್ಲಯ್ಯನ ದೊಡ್ಡಿ ಬೋರೆ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತ ಮುಖಂಡರು ಒಟ್ಟುಗೂಡಿ ಸೋಮವಾರ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೈವೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಗೆ ಪೆಟ್ರೋಲ್ ಬಂಕ್ ಮಾಲೀಕರ ಅಡ್ಡಗಾಲು; ಭೂಸ್ವಾಧೀನಕ್ಕೆ ಅಡ್ಡಿ!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಗೆ ಪೆಟ್ರೋಲ್ ಬಂಕ್ ಮಾಲೀಕರ ಅಡ್ಡಗಾಲು; ಭೂಸ್ವಾಧೀನಕ್ಕೆ ಅಡ್ಡಿ!

ಬಹು ನಿರೀಕ್ಷಿತ 117.3 ಕಿಮೀ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ,100 ಕಿಮೀ ವೇಗದಲ್ಲಿ ವಾಹನಗಳು ಚಲಿಸಲು ಅನುಕೂಲವಾಗುವ ಕಾಮಗಾರಿ ಇದಾಗಿದೆ.