ದೇಶನ್ಯೂಯಾರ್ಕ್'ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ಹೊಸ ರೂಪಾಂತರಿ ಎಕ್ಸ್ಎಕ್ಸ್ಬಿ.1.5 ಭಾರತದಲ್ಲಿ ಪತ್ತೆ?
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡಿದ್ದು, ಈ ನಡುವಲ್ಲೇ ನ್ಯೂಯಾರ್ಕ್ ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್'ನ ಎಕ್ಸ್ಎಕ್ಸ್ಬಿ.1.5 ಭಾರತದಲ್ಲಿ ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.