ರಾಜ್ಯನವೆಂಬರ್ 11ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿ ಮುಂದು!
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ನ.11 ರಂದು ನಗರಕ್ಕೆ ಬೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿಗಳ ಪೂರ್ಣಗೊಳಿಸಲು ಬಿಬಿಎಂಪಿ ಮುಂದಾಗಿದೆ.