ಎಕ್ಸ್‌ಪ್ರೆಸ್‌ವೇ

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್‌ಪ್ರೆಸ್‌ವೇ ಬಂದ್! Video
ಭೂಕುಸಿತದಿಂದ ಮಣ್ಣು, ಕಲ್ಲುಗಳು ಮತ್ತು ಮರಗಳು ಹಳಿಗಳ ಮೇಲೆ ಬಿದ್ದ ಪರಿಣಾಮ ಮುಂಬೈ ವಿಭಾಗದ ಅಪ್ ಲೈನ್, ಪುಣೆ ವಿಭಾಗದ ಡೌನ್ ಲೈನ್ ಹಾಗೂ ಮಧ್ಯದ ಲೈನ್ ಸೇರಿದಂತೆ ಮೂರು ಹಳಿಗಳಲ್ಲೂ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಕನಕಪುರ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ: ನೈಸ್ ರಸ್ತೆ-ಬನಶಂಕರಿ ಸಂಪರ್ಕಕ್ಕೆ ಎಕ್ಸ್‌ಪ್ರೆಸ್‌ವೇ; DPR ಸಿದ್ಧಪಡಿಸುವಂತೆ BBMPಗೆ ಡಿಕೆಶಿ ಸೂಚನೆ
ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಕನಕಪುರ ರಸ್ತೆಯೂ ಒಂದು. ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಎಕ್ಸ್‌ಪ್ರೆಸ್‌ವೇ ಸಾವಿರಾರು ಜನರ ಜೀವನೋಪಾಯವನ್ನು ಕಸಿದುಕೊಳ್ಳಲಿದೆ: ಹೆಚ್'ಡಿ ಕುಮಾರಸ್ವಾಮಿ
ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಭಾಗದ ನಿವಾಸಿಗಳಿಗೆ ಅನುಕೂಲವಾಗದ ರೀತಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

