ರಾಜಕೀಯಲೋಕಾ ಸಮರ: 10 ಕ್ಷೇತ್ರ ಜೆಡಿಎಸ್ ಗೆ, ಕೈ ಮುಖಂಡರೊಂದಿಗೆ ಚರ್ಚಿಸಿ ರಾಹುಲ್ ಅಂತಿಮ ನಿರ್ಧಾರ: ಎಚ್ ಡಿ ದೇವೇಗೌಡ
ಜೆಡಿಎಸ್ 10 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ಈ ಬಗ್ಗೆ ರಾಹುಲ್ ಗಾಂಧಿ ತಮ್ಮ ಮುಖಂಡರೊಂದಿಗೆ ಚರ್ಚಿಸಿ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.