ರಾಜ್ಯಭಾರತಕ್ಕೂ ಕಾಲಿಟ್ಟ HMPV ವೈರಸ್: ಬೆಂಗಳೂರಿನ ಆಸ್ಪತ್ರೆಯಲ್ಲಿ ಮೊದಲ ಪ್ರಕರಣ ಪತ್ತೆ; 8 ತಿಂಗಳ ಮಗುವಿಗೆ ಸೋಂಕು
ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.