ರಾಜ್ಯಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ
ನಗರದಲ್ಲಿ ಮೂರು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಿದರೆ ಬೆಂಗಳೂರಿಗೆ ನಿಜವಾಗಿಯೂ ಸಹಾಯವಾಗುತ್ತದೆ. ನ್ಯೂಯಾರ್ಕ್, ಪ್ಯಾರಿಸ್ ಮತ್ತು ಲಂಡನ್ನಂತಹ ಜಾಗತಿಕ ನಗರಗಳು ಬಹು ವಿಮಾನ ನಿಲ್ದಾಣಗಳನ್ನು ಹೊಂದಿವೆ ಎಂದು ಅವರು ಹೇಳಿದರು.