ರಾಜಕೀಯಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಡಾ. ಎಚ್.ಎನ್ ರವೀಂದ್ರ ರಾಜಿನಾಮೆ!
ಲೋಕಸಭಾ ಚುನಾವಣೆ ಹೊತ್ತಲ್ಲಿ ಮಂಡ್ಯ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಉದ್ಯಮಿ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ಕೊಡಲು ಮುಂದಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.