ದೇಶಸ್ವದೇಶಿ ನಿರ್ಮಿತ ಎಚ್ ಎಸ್ ಟಿಡಿವಿ ಹಾರಾಟ ಪರೀಕ್ಷೆ ಯಶಸ್ವಿ-ಡಿಆರ್ ಡಿಒ
ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್ಸ್ಟ್ರೇಟರ್ ವೆಹಿಕಲ್ (ಎಚ್ಎಸ್ಟಿಡಿವಿ) ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ.